Pandit bhimsen joshi related to which instrument
Bhimsen joshi wikipedia...
Bhimsen joshi wife
ಭೀಮಸೇನ ಜೋಷಿ
ಪಂಡಿತ ಭೀಮಸೇನ ಗುರುರಾಜ ಜೋಷಿಹಿಂದುಸ್ತಾನಿ ಸಂಗೀತ(ಜನನ: ಫೆಬ್ರವರಿ ೪, ೧೯೨೨-ಮರಣ:ಜನವರಿ ೨೪,೨೦೧೧ ) ಪದ್ಧತಿಯ ಅತಿ ಪ್ರಸಿದ್ಧ ಗಾಯಕರಲ್ಲಿ ಒಬ್ಬರು. ಇವರು ಭಾರತ ರತ್ನ ಪ್ರಶಸ್ತಿ ಪಡೆದ ಮೊದಲ ಹಿಂದುಸ್ತಾನಿ ಸಂಗೀತ ಪದ್ಧತಿಯ ಗಾಯಕರು.
'ಬಹು-ದೊಡ್ಡ ಪರಿವಾರದಲ್ಲಿ ಜನನ'
[ಬದಲಾಯಿಸಿ]ಭೀಮಸೇನ ಜೋಷಿಯವರು, ೪, ಫೆಬ್ರವರಿ ,೧೯೨೨ ರಲ್ಲಿ, 'ರಥಸಪ್ತಮಿಯ ತಿಥಿ'ಯಂದು,(ಹಿಂದೆ ಧಾರವಾಡ ಜಿಲ್ಲೆ) ಗದಗ ಜಿಲ್ಲೆಯ ರೋಣ ತಾಲೂಕಿನಲ್ಲಿ ಜನಿಸಿದರು. ಭೀಮಸೇನರ ಪೂರ್ವಜರು, ಮೂಲತಃ ಗದಗ ಜಿಲ್ಲೆಯ ’ಹೊಂಬಳ’ ಗ್ರಾಮದವರು.
ಇವರ ತಂದೆ ಗುರುರಾಜ ಜೋಶಿ ಸಂಸ್ಕೃತದಲ್ಲಿ ಪಂಡಿತರು. ಗದುಗಿನ ಮುನಿಸಿಪಲ್ ಶಾಲೆಯಲ್ಲಿ ಶಿಕ್ಷಕರಾಗಿ, ಬಾಗಿಲುಕೋಟೆಯ ’ಬಸವೇಶ್ವರ ಹೈಸ್ಕೂಲ್’ನಲ್ಲಿ ಮುಖ್ಯೋಪಾಧ್ಯಾರರಾಗಿ ಸೇವೆಸಲ್ಲಿಸಿದ್ದರು.
Bhimsen joshi bornಗುರುರಾಜರ ಇಬ್ಬರು ಪತ್ನಿಯರಲ್ಲಿ ಮೊದಲನೆಯವರಾದ ರಮಾಬಾಯಿಯವರಿಗೆ ೭ ಜನ ಮಕ್ಕಳು, ಹಾಗೂ ಎರಡನೆಯ ಪತ್ನಿ, ಗೋದುಬಾಯಿಯವರಿಗೆ ೯ ಜನ ಮಕ್ಕಳು. ಇಬ್ಬರನ್ನೂ 'ಗೋದುಬಾಯಿ'ಯೆಂದೇಸಂಬೋಧಿಸುತ್ತಿದ್ದರು. ಹಿರಿಯಮಗ,ಭೀಮಸೇನರ ನಂತರ, ಜನಿಸಿದವರು, ’ವನಮಾಲ’, ’ನಾರಾಯಣ’, ’ವೆಂಕಣ್ಣ’, ’ಹೇಮಕ್ಕ’, ’ಮದ್ದು’, ’ಮಾಧು’, ’ದಾಮೋದರ’, ’ಪರಿಮಳ’, ’ವಿಶಾಲ ’ಪ್ರಕಾಶ’,ಜಯತೀರ್ಥ, ಸುಶೀಲೇಂದ್ರ, ಪ್ರಾಣೇಶ, ವಾದಿರಾಜ, ಮತ್ತು ’ಜ್ಯೋತಿ.’ ’ಸುಶೀಲೆಂದ್ರ’, ಗದುಗಿನಲಿ ಅಭಿನಯ ರಂಗವೆಂಬ ಸಂಸ್ಥೆಯನ್ನು ಹುಟ್ಟುಹಾಕಿ ರಂಗಕಾರ್ಯಕ್ರ